ಇಳಕಲ್ | 20 ದಿನಗಳಿಂದ ನೀರಿಲ್ಲದೆ ಹಾಹಾಕಾರ: 2 ದಿನಗಳಲ್ಲಿ ಪೂರೈಸದಿದ್ದರೆ ಧರಣಿ ಎಚ್ಚರಿಕೆ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ 3ನೇ ವಾರ್ಡ್‌ಗೆ ಕಳೆದ 20 ದಿನಗಳಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದ್ದು, ಮುಂದಿನ ಎರಡು ದಿನಗಳೊಳಗೆ ನೀರು ಪೂರೈಕೆ ಆರಂಭಿಸದಿದ್ದರೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ಹಾಗೂ...

ತಾಪಮಾನ ಏರಿಕೆ | ಬತ್ತಿಹೋಗುತ್ತಿವೆ ಜಲಮೂಲಗಳು; 16 ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ

ಬೇಸಿಗೆಯ ಬಿಸಿಲಿನ ನಡುವೆಯೂ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಆದಾಗ್ಯೂ, ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಜಲಮೂಲಗಳು ಬತ್ತಿಹೋಗುತ್ತಿವೆ. ಹೀಗಾಗಿ, 16 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಈಗಾಗಲೇ,...

ವಿಜಯನಗರ | ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ; ಪಿಡಿಒಗೆ ಗ್ರಾಮಸ್ಥರ ಛೀಮಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ "ನೀರಿನ ಅಭಾವ" ಉಂಟಾಗಿದ್ದು, ಇಡೀ ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ. ನಾಡಹಬ್ಬದ ಸಂಭ್ರಮದಲ್ಲಿ ನಾಡಿನ ಜನತೆ ಹಾಗೂ ಸರ್ಕಾರ ಸಂಭ್ರಮದಲ್ಲಿ...

ಕಲಬುರಗಿ | ದಲಿತರ ಓಣಿಗಿಲ್ಲ ನೀರಿನ ಭಾಗ್ಯ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಭೀಮಳ್ಳಿ ಗ್ರಾಮದ ದಲಿತ ಓಣಿಯಲ್ಲಿ ನೀರಿನ ಸೌಲಭ್ಯ ಸಿಕ್ಕಿಲ್ಲ. ಹಿಂದಿನ ಕಾಲಘಟ್ಟದಂತೆ ಪ್ರಸ್ತುತ ದಿನಗಳಲ್ಲಿಯೂ ಕೂಡ ಬಾವಿ ನೀರು ಸೇದುವ ಅನಿವಾರ್ಯತೆ ಎದುರಾಗಿದೆ. ದಲಿತ(ಮಾದಿಗ ಸಮುದಾಯದ) ಕುಟುಂಬಗಳು ವಾಸವಾಗಿರುವ...

ಕಲಬುರಗಿ | ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡುವಂತೆ ಆಗ್ರಹ; 20ನೇ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿ

ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಿ ಕಲಬುರಗಿ ಜಿಲ್ಲೆಯ ಅಫಜಲಪುರ ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಗುಡ್ಡೆವಾಡಿ ಗ್ರಾಮದ ಭೀಮಾ ನದಿಯಲ್ಲಿ ಆರಂಭಿಸಿದ್ದ ಆಹೋರಾತ್ರಿ ಧರಣಿ ಇಂದಿಗೆ...

ಜನಪ್ರಿಯ

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

Tag: ನೀರಿಗೆ ಹಾಹಾಕಾರ