ಅಕಾಲಿಕ ಮಳೆಯ ಹಿನ್ನೆಲೆ, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಮೂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಕೆ.ಆರ್ ಪುರ ವಿಧಾನಸಭಾ ಕ್ಷೇತ್ರದ ಹಲವೆಡೆ ನೀರಿನ ಕೊರತೆ...
ಕೆರೆಗಳ ಕಣ್ಮರೆ ಹಾಗೂ ಕೆರೆ ಅಂಗಳಗಳ ಅತಿಕ್ರಮಣದಿಂದಾಗಿ ಬೆಂಗಳೂರಿನಲ್ಲಿ ಅಂತರ್ಜಲ ಪ್ರಮಾಣ ವೇಗವಾಗಿ ಕುಸಿಯುತ್ತಿದೆ. ಇದೇ ರೀತಿ ಅಂತರ್ಜಲ ಮಟ್ಟ ಕುಸಿಯುತ್ತಾ ಹೋದರೆ ರಾಜಧಾನಿ ಬರಡು ಭೂಮಿ ಆಗಲಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ...