ಬೆಂಗಳೂರಿನಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿದೆ ಎಂದು ಬೆಂಗಳೂರು...
ರಾಜಧಾನಿ ಬೆಂಗಳೂರಿನಲ್ಲಿ ವಾಡಿಕೆಯಂತೆ ಮಳೆಯಾಗದೇ ತತ್ತರಿಸುತ್ತಿದೆ. ಸದ್ಯ ನಗರದಲ್ಲಿರುವ 6,900 ಕೊಳವೆಬಾವಿಗಳು ಬತ್ತಿ ಹೋಗಿವೆ. ಇನ್ನು 7 ಸಾವಿರ ಕೊಳವೆ ಬಾವಿಗಳು ಜೀವಂತವಾಗಿವೆ. ಬರ ಪರಿಸ್ಥಿತಿಯಲ್ಲಿ ನಾವೇಲ್ಲರೂ ನೀರನ್ನು ಜವಾಬ್ದಾರಿಯಿಂದ ಬಳಕೆ ಮಾಡಬೇಕು....