ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆಯಾಗುತ್ತಿದೆ, ಆದರೆ ದೆಹಲಿಯ 28 ಲಕ್ಷ ಜನರಿಗೆ ನೀರು ಸಿಗುವವರೆಗೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುವುದಾಗಿ ದೆಹಲಿ ಜಲ ಸಚಿವ ಅತಿಶಿ ಹೇಳಿದ್ದಾರೆ.
ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಕುರಿತು ಮಾತನಾಡಿದ ಅವರು,...
ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟು ಉಂಟಾಗಿದ್ದು, ದೆಹಲಿ ಸರ್ಕಾರದ ಸಚಿವೆ, ಎಎಪಿ ನಾಯಕಿ ಅತಿಶಿ ಶುಕ್ರವಾರ ದಕ್ಷಿಣ ದೆಹಲಿಯ ಭೋಗಲ್‌ನಲ್ಲಿ ತನ್ನ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಹರಿಯಾಣದಿಂದ ದಿನಕ್ಕೆ 100 ಮಿಲಿಯನ್...
ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಚಿಕ್ಕ ಬಾಣಸವಾಡಿಯ ಕೊಳಗೇರಿ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿದಿನ 24 ಗಂಟೆಗಳ ಕಾಲ ನಿರಂತರ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ವಾರಕ್ಕೆ ಕೇವಲ ಎರಡು ಗಂಟೆ ನೀರು ಸಿಗುತ್ತಿದೆ....
ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ.
ವಾರ್ಡ್‌ನಲ್ಲಿರುವ ಬಾಷುಮೀಯಾ ಕಟ್ಟಡ...
ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಎದುರಾಗಿದೆ. ನಗರದ ಕೆಲವೆಡೆ ಜನರು ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಎದುರಾಗಿದೆ. ಹೀಗಾಗಿ, ಜನರು ಬಾಳೆಎಲೆ ಹಾಗೂ ಪೇಪರ್ ಪ್ಲೇಟ್‌ಗಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ನೀರಿನ ಕೊರತೆಯ...