ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ...
ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನದಿ, ನಾಲೆ, ಕರೆ, ಕಟ್ಟೆಗಳು ಬತ್ತಿಹೋಗಿವೆ. ಈ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ...
ಹುಮನಾಬಾದ್ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ...
ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಾರಣಕ್ಕೆ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದ ವಾರ್ಡ್ -1ರ ನಿವಾಸಿಗಳು ಗ್ರಾಮ ಖಾಲಿ ಕೊಡ ಹಿಡಿದು ಪಂಚಾಯಿತಿಗೆ ಎದುರು ಪ್ರತಿಭಟಿಸಿದರು.
ಗ್ರಾಮದ ವಾರ್ಡ್ -1ರ ಮಹಿಳೆಯರು ಖಾಲಿ ಕೊಡ...
ವ್ಯಕ್ತಿಯೊಬ್ಬರು ಹಲವಾರು ದೂರು ಪತ್ರಗಳನ್ನು ದಾರದೊಂದಿಗೆ ಹೆಣೆದುಕೊಂಡು, ಅದನ್ನು ತಮ್ಮ ದೇಹಕ್ಕೆ ಕಟ್ಟಿಕೊಂಡು ವಿಭಾಗೀಯ ಆಯುಕ್ತರ ಕಚೇರಿಗೆ ತೆವಳುತ್ತಾ ಬಂದು ಪ್ರತಿಭಟನೆ ನಡೆಸಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ.
ಹೋರ್ ಜಿಲ್ಲೆಯ ಬಿಷಂಖೇಡಿ...