ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ....
ಅಕಾಲಿಕ ಮಳೆಯ ಹಿನ್ನೆಲೆ, ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಬಿಸಿಲಿನ ಬೇಗೆ ಆರಂಭವಾಗಿದೆ. ಇನ್ನೂ ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ಒಂದು ಹನಿಯೂ ಮಳೆಯಾಗಿಲ್ಲ. ಅಲ್ಲದೇ, ಕುಡಿಯುವ ನೀರಿನ ಸಮಸ್ಯೆಯೂ ಆರಂಭವಾಗಿದೆ. ಈ ಮಟಮಟ ಬಿಸಿಲಿನ...
“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಈ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು....
ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿ, ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸುವಂತೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಗರದಲ್ಲಿರುವ ಅಪಾರ್ಟ್‌ಮೆಂಟ್ ಮಾಲೀಕರಿಗೆ ನೀರಿನ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಕಾವೇರಿ ನೀರಿನ ಸಂಪರ್ಕ ಇರದೇ ಬರೀ ಬೋರ್‌ವೆಲ್...