ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಶುರುವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಈಗಾಗಲೇ ಜಲಮಂಡಳಿ ಮಿತವ್ಯಯವಾಗಿ ನೀರನ್ನು ಬಳಕೆ ಮಾಡಿ ಎಂದು ಸೂಚನೆ ನೀಡಿದೆ. ಜತೆಗೆ, ಹೌಸಿಂಗ್...
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಈ ಮದ್ಯೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ವತಿಯಿಂದ ವಾರ್ಡ್‌ವಾರು ನೋಡಲ್ ಅಧಿಕಾರಿ...
ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೌಸಿಂಗ್ ಸೊಸೈಟಿಯು ಕುಡಿಯುವ ನೀರಿನ ದುರುಪಯೋಗ ತಡೆಯಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ನೀರಿನ ಬಳಕೆಯನ್ನು...
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶನಿವಾರ (ಮಾ.2) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಬೇಕು. ಪಾಲಿಕೆಯ ಮಹದೇವಪುರ, ಆರ್.ಆರ್.ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ...