ಹೋಳಿಹಬ್ಬ ಆಚರಿಸಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋದ ಘಟನೆ ರಾಯಚೂರಿನ ಗಿಲ್ಲೆಸುಗೂರು ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ.ಯರಗೇರಾ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಹಾದೇವ(30)ನನ್ನು ನೀರಿನಲ್ಲಿ ಕೊಚ್ಚಿ ಹೋದ ದುರ್ದೈವಿ ಎಂದು...
ಹೊಲದ ಕೆಲಸಕ್ಕೆ ತೆರಳಿದ್ದ ಬಾಲಕ ಬಾವಿಗೆ ನೀರು ಕುಡಿಯಲು ಇಳಿಯಲು ಹೋದಾಗ ಕಾಲು ಜಾರಿ ಮುಳುಗಿದ್ದು, ಬಾಲಕನನ್ನು ರಕ್ಷಿಸಲು ಹೋದ ಆತನ ಅಜ್ಜಿ ಕೋಡಾ ನೀರುಪಾಲು ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ...
ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ.
ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ...
ರಾಯಚೂರು ನಗರದ ಹೊರವಲಯದ ಸಿದ್ರಾಂಪುರ ಕೆರೆಯಲ್ಲಿ ಕುದುರೆಯ ಮೈ ತೊಳೆಯಲೆಂದು ಹೋಗಿದ್ದ ವೇಳೆ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ.
ನಗರದ ಜಹೀರಾಬಾದ್ ನಿವಾಸಿ ಅಜೀಂ (22 ವರ್ಷ) ಕೆರೆಯಲ್ಲಿ ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಅಜೀಂಗಾಗಿ...
ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ ಈಜಲೆಂದು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ.
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ...