ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.
ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...