ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು...
ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು...
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ತಡವಾಗಿ ಬಿತ್ತನೆ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್‌ನ ತುಂಗಭದ್ರಾ ಯೋಜನಾ...