ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ ನೀರು ಹರಿಸಲಾಯಿತು. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಜಲಾಶಯಕ್ಕೆ ತೆರಳಿ ಗೇಟ್ ತೆರೆದು ನಾಲೆಗೆ ನೀರು...
ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು ಜನಸ್ನೇಹಿಗೊಳಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಕಲಬುರಗಿ ಮಹಾನಗರ ಪಾಲಿಕೆಯ ನೂತನ ಮಹಾಪೌರ ಶೇಖ್ ಅಜ್ವಲ್ ಅಹ್ಮದ್ ಅಫೈಲ್ ಗೋಲಾ ಹೇಳಿದರು.
ಮಹಾನಗರ...
ಸಿಂಧನೂರು ತಾಲ್ಲೂಕು ಜವಳಗೇರಾ ಗ್ರಾಮದ ಬಳಿ 54ನೇ ಉಪಕಾಲುವೆಗೆ ತುಂಗಾಭದ್ರ ಜಲಾಶಯದ ಎಡದಂಡೆ ನಾಲೆಯ ಮೂಲಕ ಸರ್ಮಪಕ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾ ಸ್ಥಳಕ್ಕೆ...
ಚಿಕ್ಕಮಗಳೂರು ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 500 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ ದಿಢೀರ್ ಒಡೆದು ಹೋಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ತಕ್ಷಣವೇ ತುರ್ತು ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ...
ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನಲೆಯಲ್ಲಿ ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ ಆದ್ದರಿಂದ ದೇವಸ್ಥಾನಕ್ಕೆ ಭಕ್ತರು ತೆರಳದಂತೆ...