ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜಲಮಂಡಳಿ ನೀರಿನ ಸಮಸ್ಯೆ ನಿವಾರಿಸಲು ಹಲವು ಕ್ರಮ ಕೈಗೊಳ್ಳುತ್ತಿದೆ. ಇದೀಗ, ಮೊದಲ ಬಾರಿಗೆ ಕಾವೇರಿ 5ನೇ ಹಂತದ ಯೋಜನೆಯಡಿ ಪಂಪಿಂಗ್ ಸ್ಟೇಷನ್‌ಗಳಿಂದ ಟ್ಯಾಂಕರ್‌ಗಳಲ್ಲಿ...
ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಆದರೆ, ರಾಜ್ಯದಲ್ಲಿ ತಾಪಮಾನ 40° ಸೆಲ್ಸಿಯಸ್ ದಾಟುತ್ತಿದೆ. ಬರಗಾಲದಿಂದಾಗಿ ಕೆರೆ-ಕಟ್ಟೆ-ನದಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುಂತಾಗಿದೆ. ವನ್ಯ ಪ್ರಾಣಿ, ಪಕ್ಷಿಗಳು...
ಅಂತರ್ಜಲ ಕೊರತೆಯಿಂದ ಆಗಿರುವ ನೀರಿನ ಅಭಾವ ಮೇ ತಿಂಗಳಲ್ಲಿ ಹೆಚ್ಚಾದಲ್ಲಿ ಅದನ್ನ ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಿನಿಂದಲೇ ಸಜ್ಜಾಗುತ್ತಿದೆ.
ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ, ಬೆಂಗಳೂರು ನೀರು ಸರಬರಾಜು ಮತ್ತು...
ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ...
ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅಧಿಕಾರಿಗಳಿಗೆ ಸೂಚನೆ ನೀಡಿದರು....