ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಗಳಲ್ಲಿ ಸದ್ಯ ಇರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.
ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಇಳಿಕೆ ಕಂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ...
ಸದ್ಯ ಅಕಾಲಿಕ ಮಳೆಯ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಸದ್ಯ ನೀರಿನ ಅಗತ್ಯತೆಯನ್ನು ಪೂರೈಕೆ ಮಾಡುವತ್ತ...
“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಹಾಗೂ ಸಮರ್ಪಕವಾಗಿ ನೀರು ಪೂರೈಸಲು ಮಂಡಳಿ ಬದ್ಧವಾಗಿದೆ” ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್...
ಅಂತರ್ಜಲ ವೃದ್ಧಿಸುವ ಸಲುವಾಗಿ ಬೆಂಗಳೂರು ನಗರದಲ್ಲಿ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲಾಗುತ್ತಿದೆ. ಈ ಕೆರೆಗಳ ನೀರನ್ನು ಕುಡಿಯಲು, ಗೃಹ ಬಳಕೆಗೆ ಬಳಸಬಾರದು ಎಂದು ಜಲಮಂಡಳಿ ತಿಳಿಸಿದೆ.
ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ...
"ಬೆಂಗಳೂರಿನ ಬಹುತೇಕ ಪ್ರದೇಶಗಳಿಗೆ ಭೇಟಿ ನೀಡಿ, ನೀರಿನ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿನಿತ್ಯ...