ಸಿಂಧನೂರು ತಾಲ್ಲೂಕಿನ ಹಲವಡೆ ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಭತ್ತದ ರಾಶಿಗೆ ನೀರು ನುಗ್ಗಿ ಸುಮಾರು 10 ಲಕ್ಷ್ಯ ರೂವರೆಗೂ ಹಾನಿಯಾಗಿದೆ.
ತಾಲ್ಲೂಕಿನ ಸುಲ್ತಾನಪುರದ ಗ್ರಾಮದ ಹೊರವಲಯದಲ್ಲಿ ಕಟವಾಗಿರುವ ಸುಮಾರು 700 ಕ್ಕೂ...
ಬೆಂಕಿಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಹಾಗೂ ಅದರೊಡನೆ ಹೋರಾಡಿ.ಬೆಂಕಿಯನ್ನು ನಂದಿಸಲು ವಿಶೇಷವಾಗಿ ಆಯೋಜಿಸಿರುವುದೇ ಅಗ್ನಿಶಾಮಕ ಠಾಣೆ. ಈ ರೀತಿಯ ಠಾಣೆಗಳು ದೊಡ್ಡ ದೊಡ್ಡ ಪಟ್ಟಣಗಳಲ್ಲಿದ್ದು, ತನ್ನ ಸೇವೆಯನ್ನು ಪಟ್ಟಣಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಿಗೂ ಕಾರ್ಯನಿರ್ವಹಿಸುತ್ತದೆ....
ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪುರಸಭೆಯ...
ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ.
ಮೃತರನ್ನು ಅಚೋಲಾ ತಾಂಡದ...
ಸಿಂಧನೂರು ನಗರದಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಗೆ 10 ಕ್ಕೂ ಹೆಚ್ಚಿನ ಮನೆಗಳ ಟಿನ್ ಶೆಡ್ ಗಾಳಿಗೆ ಹಾರಿ ಹೋಗಿವೆ.ಗ್ರಾಮದ ಸುತ್ತಮುತ್ತ ಅನೇಕ ಗಿಡಗಳು ನೆಲಕ್ಕೆ ಉರುಳಿದೆ ಪರಿಣಾಮ ಜನರ...