ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಎಲೆ ಬಿಚ್ಚಾಲಿಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮುತ್ತು ರಾಜ( 23) , ಮಧನ್ (20) ನೀರಿನಲ್ಲಿ ಕೊಚ್ಚಿಕೊಂಡು ಮೃತಪಟ್ಟಿರುವ ಯುವಕರು ಎಂದು ಗುರುತಿಸಲಾಗಿದೆ.ಬೆಂಗಳೂರು...
ಆಹಾರ ಸೇವನೆಯಲ್ಲಿ ಸ್ವಲ್ಪ ಏರುಪೇರಾಗಿ ಹತ್ತು ಜನ ಅಸ್ವಸ್ಥಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗೂ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಾಲಬಾವಿ ತಾಂಡಾದಲ್ಲಿ ನಡೆದಿದೆ.
ವಾಂತಿಭೇದಿಯಿಂದ...
ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಮೆಟ್ರೋ, ಹಾಲು, ಪೆಟ್ರೋಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದೀಗ, ದರ ಏರಿಕೆ ಪಟ್ಟಿಗೆ ನೀರು...
ಕುಟುಂಬ ಸಮೇತ ಜಾತ್ರೆಗೆ ಬಂದಿದ್ದ ಮಕ್ಕಳಿಬ್ಬರು ಕಾಲುವೆಯಲ್ಲಿ ಬಿದ್ದು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕು ಗಾಣದಾಳ ಗ್ರಾಮದ ರಾಜಲಬಂಡಾ ಕಾಲುವೆಯಲ್ಲಿ ನಡೆದಿದೆ.
ಅಂಜಲಿ (17) , ರಘು (14) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ...
ತುಂಗಭದ್ರಾ ಎಡದಂಡೆ ಕಾಲುವೆ ನೀರು ಯಾವುದೇ ರೀತಿಯಲ್ಲಿ ಅನಾವಶ್ಯಕವಾಗಿ ವ್ಯಯ ಆಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಲಬುರಗಿ ವಿಭಾಗದ ಪ್ರಭಾರ ಪ್ರಾದೇಶಿಕ ಆಯುಕ್ತ ಎಂ. ಸುಂದರೇಶ ಬಾಬು ಹೇಳಿದರು.
ತುಂಗಭದ್ರಾ...