ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ...
ಚಿಕ್ಕಬಳ್ಳಾಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ವಾನದ ಆಗರವಾಗಿದ್ದು, ಕುಡಿಯುವ ನೀರು, ಶೌಚಾಲಯ ಯಾವುದೇ ಮೂಲಸೌಕರ್ಯಗಳಿಲ್ಲದೆ ರೈತರು ನಿತ್ಯ ಪರದಾಡುವಂತಾಗಿದೆ.
ಹೌದು, ಚಿಕ್ಕಬಳ್ಳಾಪುರ ನಗರದ ಎಂ ಜಿ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವು,...
ಸರಿಯಾದ ನಿರ್ವಹಣೆ ಇಲ್ಲದ ಕಾರಣ ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗದ ರೈತರಿಗೆ ಸಮರ್ಪಕ ನೀರು ಹರಿಸುತ್ತಿಲ್ಲ ಎಂದು ಸಿಪಿಐಎಂ ಸಂಘಟನೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕೋರ್ಟ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟಿಸಿ...
ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪರಿಶೀಲಿಸಿದೆ ಕುಡಿಯುವ ನೀರು ಪೂರೈಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಬಿಚ್ಚಾಲಿ ಗ್ರಾಮ...
ಬಾವಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಕಾಲು ಜಾರಿ ಬಿದ್ದಿದ್ದು ತಾಯಿ ಮಗ ಇಬ್ಬರೂ ಮೃತಪಟ್ಟರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.
ತಾಯಿ ರಾಧಮ್ಮ, ಮಗ ಸಂಜು ಬಾವಿಗೆ ಬಿದ್ದು...