ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಚಿಕ್ಕ ಬಾಣಸವಾಡಿಯ ಕೊಳಗೇರಿ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿದಿನ 24 ಗಂಟೆಗಳ ಕಾಲ ನಿರಂತರ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ವಾರಕ್ಕೆ ಕೇವಲ ಎರಡು ಗಂಟೆ ನೀರು ಸಿಗುತ್ತಿದೆ....
ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಅಭಾವ ಕಾವೇರಿ ನೀರಿನ ಕೊರತೆಯಿಂದ ಅಲ್ಲ. ಅಂತರ್ಜಲದ ಮೇಲೆ ಅವಲಂಬಿತರಾಗಿದ್ದ ಲಕ್ಷಾಂತರ ಜನರಿಗೆ ನೀರು ಒದಗಿಸುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋದ ಕಾರಣ ನೀರಿನ ಅಭಾವ ಕಂಡುಬಂದಿತ್ತು. ಮಳೆ...
ಸಂಸ್ಕರಿಸಿದ ನೀರು ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಕೈಗೊಂಡಿರುವಂತಹ ಕ್ರಮಗಳಿಗೆ ಐಟಿ ಕಂಪನಿಗಳಿಂದ ಸಕಾರಾತ್ಮ ಪ್ರತಿಕ್ರಿಯೆ ದೊರೆಯುತ್ತಿದೆ. ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಲ್ಲಿ ಅಳವಡಿಸಿಕೊಳ್ಳಲಾಗಿರುವ ದೇಶೀಯ ತಂತ್ರಜ್ಞಾನದ ಮೂಲಕ ಜಲಮಂಡಳಿ ಉತ್ಪಾದಿಸುತ್ತಿರುವ ಝೀರೋ...
ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ....
ರೋಣ ತಾಲೂಕಿನಲ್ಲಿ ಜನ-ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ರೋಣ ತಾಲೂಕಿನ ಬರಗಾಲ ನೋಡಲ್ ಅಧಿಕಾರಿ ಮಹೇಶಕುಮಾರ್ ವಾಗೆ ಸೂಚನೆ ನೀಡಿದರು.
ರೋಣ...