ವಿಧಾನಸಭೆ ಸ್ಪೀಕರ್ ಯು ಟಿ ಖಾದರ್‍‌ಗೆ ‘ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರಿಗೆ 'ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್' ಸಂಸ್ಥೆಯ ವತಿಯಿಂದ ನೀಡಲಾಗುವ'ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಭಾನುವಾರ ಹೊಸದಿಲ್ಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್...

ಸ್ಪೀಕರ್ ಯು ಟಿ ಖಾದರ್ ಬಗ್ಗೆ ‘ಹಂದಿ’ ಪದ ಬಳಸಿ ನಿಂದನೆ : ಕ್ರಮ ಕೈಗೊಳ್ಳುವುದೇ ಸರ್ಕಾರ?

'ಸ್ಪೀಕರ್ ಸ್ಥಾನದಲ್ಲಿ ಇರೋ ಒಂದು ಹಂದಿ' ಎಂದು ಉಲ್ಲೇಖಿಸಿ ಅವಹೇಳನಕಮೆಂಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತದಾ ಸರ್ಕಾರ?ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪದ ಬಳಸಿ, ಟ್ವಿಟರ್‍‌ನಲ್ಲಿ...

ಪದವೀಧರ ಯುವಕ-ಯುವತಿಯರಿಗೆ ರಾಜಕೀಯ ತರಬೇತಿ ನೀಡುತ್ತೇವೆ: ಸಭಾಧ್ಯಕ್ಷ ಯು ಟಿ ಖಾದರ್‌

'ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ'ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ: ಯು ಟಿ ಖಾದರ್‌ಪದವೀಧರ ಯುವಕ ಮತ್ತು ಯುವತಿಯರಿಗೆ ಒಂದು ವರ್ಷದ ರಾಜಕೀಯ ತರಬೇತಿ ನೀಡುವ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾಪ ಇದೆ...

ಬರೀ ಹಣ, ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜನಪರ ಕಾಳಜಿ ಇಲ್ಲದವರು ಆಕಸ್ಮಿಕವಾಗಿ ಒಮ್ಮೆ ಗೆಲ್ಲಬಹುದು ಅಷ್ಟೆಜ್ಞಾನ ದಾಹ, ಅಧ್ಯಯನಶೀಲತೆ ಬೆಳೆಸಿಕೊಳ್ಳಿ; ಶಾಸಕರಿಗೆ ಸಿಎಂ ಸಲಹೆಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್...

ಶಾಸಕರಿಗೆ ತರಬೇತಿ | ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಮರುಪರಿಶೀಲಿಸಿ: ಸಭಾಧ್ಯಕ್ಷರಿಗೆ ರಮೇಶ್‌ ಬಾಬು ಪತ್ರ

ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು'ಸ್ಪೀಕರ್ ಸ್ಥಾನದ ಮೌಲ್ಯಗಳನ್ನು ಇಮ್ಮಡಿಗೊಳಿಸುವ ನಿರೀಕ್ಷೆ'ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹಪೀಡಿತರಾಗಿ ಚಿಂತಿಸುವವರನ್ನು ರಾಜ್ಯ ವಿಧಾನಸಭೆಯ ನೂತನ ಸದಸ್ಯರಿಗೆ ಆಯೋಜಿಸಿರುವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ವಿಷಯ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ನೂತನ ಸಭಾಧ್ಯಕ್ಷ ಯು ಟಿ ಖಾದರ್‌