ಸಚಿವರ ಪರಿಚಯ | ಮೂರನೇ ಬಾರಿಗೆ ಸಚಿವರಾದ ಎನ್ ಚಲುವರಾಯಸ್ವಾಮಿ

2004ರಲ್ಲಿ ಧರಂಸಿಂಗ್, 2006ರಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದರು2009ರಲ್ಲಿ ಜೆಡಿಎಸ್‌ನಿಂದ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರುನಾಗಮಂಗಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್ ಚಲುವರಾಯಸ್ವಾಮಿ ಅವರು ಶನಿವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ...

ಜುಲೈನಲ್ಲಿ ನೂತನ ಸರ್ಕಾರದ ಬಜೆಟ್ ಮಂಡನೆ; ಸಿಎಂ ಸಿದ್ದರಾಮಯ್ಯ ಘೋಷಣೆ

ಆರ್ಥಿಕ ಲೆಕ್ಕಾಚಾರಗಳನ್ನು ನೋಡಿಕೊಂಡು ನೂತನ ಬಜೆಟ್ ಮಂಡನೆ‌ಅಧಿಕಾರ ಸ್ವೀಕರಿಸಿ ಮೊದಲ ದಿನವೇ ಜನಪರ ಯೋಜನೆಗಳ ಜಾರಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೇ ಜುಲೈ ತಿಂಗಳಿನಲ್ಲಿ ತನ್ನ ಮೊದಲ ಬಜೆಟ್ ಮಂಡನೆಗೆ ಸಿದ್ದವಾಗುತ್ತಿದೆ.ಈ ಕುರಿತು...

ಮೇ 22ರಿಂದ ನೂತನ ಸರ್ಕಾರದ ಅಧಿವೇಶನ: ಹಂಗಾಮಿ ಅಧ್ಯಕ್ಷರಾಗಿ ಆರ್ ವಿ ದೇಶಪಾಂಡೆ

ಮೇ 22ರಿಂದ 24 ರವರೆಗೆ ವಿಧಾನಸಭೆ ಅಧಿವೇಶನಹಂಗಾಮಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಕಲಾಪನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಅಧಿವೇಶನವನ್ನು ಮೇ 22ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಿದೆ. ಈ ಸಂಬಂಧ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ನೂತನ ಸರ್ಕಾರ