ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ ಮಾಡಲು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲಿನ ಇಸ್ರೇಲ್ ಕ್ರೌರ್ಯವನ್ನು ವಿರೋಧಿಸಿ...

ಅಕ್ಟೋಬರ್ 7ರ ಹಮಾಸ್ ದಾಳಿ ಕುರಿತು 10 ದಿನ ಮೊದಲೇ ನೆತನ್ಯಾಹುಗೆ ಯುಎಇ ಎಚ್ಚರಿಕೆ ನೀಡಿತ್ತು: ತನಿಖಾ ವರದಿ

2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಗ್ಗೆ ಇದೀಗ ಹೊಸ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಹಮಾಸ್‌ ದಾಳಿ ನಡೆಸುವ ಸುಮಾರು ಹತ್ತು ದಿನ ಮೊದಲೇ, ಆ ದಾಳಿಯ ಬಗ್ಗೆ...

ಪ್ಯಾಲೆಸ್ತೀನಿಯರನ್ನು ಗಾಜಾದಿಂದ ಬಲವಂತವಾಗಿ ಹೊರಹಾಕಲ್ಲ: ಅಮೆರಿಕ ರಾಯಭಾರಿ

ಗಾಜಾ ಪಟ್ಟಿಯಲ್ಲಿರುವ ಸುಮಾರು 20 ಲಕ್ಷ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಯಾವುದೇ ಯೋಜನೆ ಇಸ್ರೇಲ್‌ ಬಳಿ ಇಲ್ಲ ಎಂದು ಇಸ್ರೇಲ್‌ನಲ್ಲಿರುವ ಅಮೆರಿಕದ ರಾಯಭಾರಿ ಮೈಕ್‌ ಹಕಬೀ ಹೇಳಿದ್ದಾರೆ. ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪ್ಯಾಲೆಸ್ತೀನ್‌-ಅಮೆರಿಕನ್ನರನ್ನು...

ಯುದ್ಧ ಅಪರಾಧಿ | ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ನೆತನ್ಯಾಹು ಬಂಧನಕ್ಕೆ ಕಾನೂನು ಪರಿಶೀಲನೆ: ಮಮ್ದಾನಿ

ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ನೆತನ್ಯಾಹು ಒಬ್ಬ ಯುದ್ಧ ಅಪರಾಧಿ ಮತ್ತು ಅವರು ‘ದಿ ಹೇಗ್‌ಗೆ ಸೇರಬೇಕಾದವರು’ ಎಂದು ನ್ಯೂಯಾರ್ಕ್ ಸಿಟಿ ಮೇಯರ್ ಜೊಹ್ರಾನ್ ಮಮ್ದಾನಿ ದೃಢವಾಗಿ...

ಟ್ರಂಪ್ ಶಾಂತಿ ಸಂಧಾನಕ್ಕೆ ನೆತನ್ಯಾಹು ಅಪಸ್ವರ: ಇರಾನ್‌ಗೆ ಯಾವುದೇ ರಿಯಾಯಿತಿ ನೀಡದಂತೆ ಇಸ್ರೇಲ್ ಆಗ್ರಹ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಶಾಂತಿ ಮಾತುಕತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆತಂಕ ಹಾಗೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯುದ್ಧವನ್ನು ಮುಕ್ತಾಯಗೊಳಿಸುವ ಭರದಲ್ಲಿ ಅಮೆರಿಕ ಕೊನೆಯ ನಿಮಿಷದಲ್ಲಿ ಇರಾನ್‌ಗೆ...

ಜನಪ್ರಿಯ

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

Tag: ನೆತನ್ಯಾಹು