ಯುವತಿಗೆ ಅಶ್ಲೀಲ ಸಂದೇಶ ಕಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ಮೇಲೆ ಪುಂಡರ ಗುಂಪು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಸೋಲದೇವನಹಳ್ಳಿಯಲ್ಲಿ ನಡೆದಿದೆ.
ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ...
ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ...
ಫ್ಲೈಓವರ್ ಮೇಲೆ ಹೋಗುತ್ತಿದ್ದ ಬೈಕ್ ಸವಾರ ಆಯ ತಪ್ಪಿ ಹಾರಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿ ನಾಗರೂರು ಅರಿಶಿನಕುಂಟೆ ಬಳಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿರುವುದಿಲ್ಲ. ಸ್ಥಳಕ್ಕೆ...
ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ.
ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...
ತಾನು ಸಾಕಿದ್ದ ನಾಯಿ ಸಾನ್ನಪ್ಪಿದ ಬೇಸರದಲ್ಲಿದ್ದ ಯುವಕ, ತನ್ನ ನಾಯಿಗೆ ಹಾಕುತ್ತಿದ್ದ ಚೈನ್‌ನಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಬಳಿಕ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ಹೆಗ್ಗಡದೇವನಪುರದ ನಿವಾಸಿ ರಾಜಶೇಖರ್ ಮೃತ ದುರ್ದೈವಿ. ಅವರು...