ʼಈ ದಿನʼ ವಿಶೇಷ | ಇಲ್ಲ, ಇಲ್ಲ, ನೆಹರೂ ನಿವೃತ್ತರಾಗುವುದಿಲ್ಲ…

ಇಂದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಜನ್ಮದಿನ. ಓರ್ವ ದೂರದೃಷ್ಟಿಯ ನಾಯಕನಾಗಿ ನೆಹರೂರವರು ಈ ದೇಶಕ್ಕೆ ಏನೇನನ್ನು ನೀಡಿದ್ದಾರೆ ಎನ್ನುವುದರ ಮಹತ್ವ ನಮಗಿಂದು ಸ್ಪಷ್ಟವಾಗುತ್ತಿದೆ. ಕನ್ನಡದ ನವ್ಯಕವಿ ಎಂ ಗೋಪಾಲಕೃಷ್ಣ ಅಡಿಗರ...

’ಈ ದಿನ’ ಸಂಪಾದಕೀಯ| 2029ರ ಕನಸಿಗೆ ಈಗಲೇ ‘ಟೋಪಿ’ ಹೊಲಿದ ಮೋದಿ ಮಂತ್ರವಾದಿ

ಮಹಿಳೆಯರಿಗೆ ಅರ್ಧ ಅವಕಾಶ ನೀಡುವ, ಸಮಾನತೆಯಿಂದ ನಡೆಸಿಕೊಳ್ಳುವ ನಿಜ ಇರಾದೆ ಮೋದಿ ಆಡಳಿತಕ್ಕೆ ಇದ್ದಿದ್ದರೆ ಈ ವಿಧೇಯಕ ಕಾಯಿದೆಯಾಗಿ 2019ರಲ್ಲೇ ಜಾರಿಗೆ ಬರಬೇಕಿತ್ತು 2024ರ ಚುನಾವಣೆ ಕದ ಬಡಿಯುತ್ತಿರುವ ಹೊತ್ತಿನಲ್ಲಿ ಮತದಾರರ ಕಣ್ಣ ಮುಂದೆ...

ಜನಪ್ರಿಯ

ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

"ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

Tag: ನೆಹರೂ