ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆಯೇ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಸದ್ದು ಮಾಡುತ್ತಿದ್ದು ಚರ್ಚೆಗೂ ಗ್ರಾಸವಾಗಿದೆ.
ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆಸಲಾಗುತ್ತಿರುವ ಮತದಾರರ ಪರಿಶೀಲನಾ ಅಭಿಯಾನದಲ್ಲಿ (ಎಸ್‌ಐಆರ್)...
ಸೋಮವಾರ ರಾತ್ರಿ ನೇಪಾಳದಿಂದ ಸುಮಾರು 15ರಿಂದ 20 ಡ್ರೋನ್‌ಗಳು ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದ್ದು ಕಂಡುಬಂದಿದೆ. ಈ ಬೆನ್ನಲ್ಲೇ ಮಂಗಳವಾರ ಭಾರತ-ನೇಪಾಳ ಗಡಿ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಧುಬನಿ ಜಿಲ್ಲೆಯ...
ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ.
ಭೂಕಂಪನದ...
ನಿರಂತರ ಮಳೆಯಿಂದಾಗಿ ನೇಪಾಳದಲ್ಲಿ ಭಾರೀ ಪ್ರವಾಹ ಉಂಟಾಗಿದ್ದು ಈವರೆಗೆ ಕನಿಷ್ಠ 39 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರದಿಂದ ನೇಪಾಳದ ಕೆಲವು ಭಾಗಗಳು ಮಳೆಯಿಂದ ಜಲಾವೃತವಾಗಿದ್ದು, ವಿಪತ್ತು ಅಧಿಕಾರಿಗಳು ಹಠಾತ್ ಪ್ರವಾಹದ ಬಗ್ಗೆ ಎಚ್ಚರಿಕೆ...
ಸುಮಾರು 40 ಪ್ರಯಾಣಿಕರಿದ್ದ ಭಾರತದಲ್ಲಿ ನೋಂದಾಯಿತ ಬಸ್ ಶುಕ್ರವಾರ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಮರ್ಸ್‌ಯಾಂಗ್ಡಿ ನದಿಗೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.
ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು...