ಉತ್ತರಾಖಂಡದ ರುದ್ರಪ್ರಯಾಗದ ಫಾಂಟಾ ಹೆಲಿಪ್ಯಾಡ್ ಬಳಿ ನಡೆದ ದುರಂತ ಘಟನೆಯಲ್ಲಿ, ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವನ್ನಪ್ಪಿದ್ದಾರೆ.
ರಾತ್ರಿ ಸುಮಾರು 1:20 ಗಂಟೆಗೆ ನೇಪಾಳಿ ಪ್ರಜೆಗೆಳು ಅವಶೇಷಗಳಡಿ ಸಿಲುಕಿದ್ದು, ಘಟನೆಯ ಬಗ್ಗೆ ಮಾಹಿತಿ...
ನೇಪಾಳದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, 19 ಮಂದಿ ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ಪತನಗೊಂಡಿರುವ ಘಟನೆ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ.
ಕಠ್ಮಂಡುನಿಂದ ಪೋಖರಾಗೆ ತೆರಳಬೇಕಿದ್ದ ಸೌರ್ಯ ಏರ್‌ಲೈಲ್ಸ್‌ಗೆ...
ಕೆ ಪಿ ಶರ್ಮಾ ಓಲಿ ಅವರು ನೇಪಾಳದ ನೂತನ ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿ ಮೂರನೇ ಬಾರಿ ನೇಮಕವಾಗಿದ್ದಾರೆ.
ಪುಷ್ಮ ಕಮಲ್ ದಹಲ್ ಪ್ರಚಂಡ ಅವರು ಸಂಸತ್ತಿನಲ್ಲಿ ವಿಶ್ವಾಸ ಮತ ಕಳೆದುಕೊಂಡ ನಂತರ 72 ವರ್ಷದ...
ನೇಪಾಳ ದಲ್ಲಿ ಇಂದು ಭೂಕುಸಿತವುಂಟಾಗಿ ಎರಡು ಬಸ್ಸುಗಳು ನದಿಗೆ ಉರುಳಿದ ಪರಿಣಾಮ ಪ್ರವಾಸಕ್ಕೆಂದು ತೆರಳಿದ 7 ಭಾರತೀಯರು ಮೃತಪಟ್ಟಿದ್ದಾರೆ.
ಚಿತ್ವಾನ್ ಜಿಲ್ಲೆಯ ನಾರಾಯಣ್ ಘಾಟ್ – ಮುಗ್‌ಲಿಂಗ್ ರಸ್ತೆಯಲ್ಲಿ ಭೂಕುಸಿತವುಂಟಾಗಿದೆ. ಇದೇ ಸಂದರ್ಭದಲ್ಲಿ 7...
ವೆಸ್ಟ್ ಇಂಡೀಸಿನ ಅರ್ನೋಸ್ ವೇಲ್ ಕ್ರೀಡಾಂಗಣ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಡಿ ಗುಂಪಿನ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನೇಪಾಳ ವಿರುದ್ಧ 21 ರನ್‌ಗಳ ಜಯ ದಾಖಲಿಸಿದೆ. ಇದರೊಂದಿಗೆ ಬಾಂಗ್ಲಾ...