ಒಂದೂವರೆ ತಿಂಗಳ ಹಿಂದೆ ಕಠ್ಮಂಡುವಿನಲ್ಲಿ ಟೊಮೆಟೊ ಕೆ.ಜಿಗೆ 10 ರೂ. ಬೆಲೆಯೂ ಇರಲಿಲ್ಲ. ಅಲ್ಲಿನ ರೈತರು ಸುಮಾರು 60,000 ರಿಂದ 70,000 ಕೆಜಿ ಟೊಮೆಟೊಗಳನ್ನು ರಸ್ತೆಗೆ ಸುರಿದಿದ್ದರು
ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ...
ನೇಪಾಳದಲ್ಲಿ ಆರು ಜನರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍ವೊಂದು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
"ಮನಂಗ್ ಏರ್ ಸಂಸ್ಥೆಗೆ ಸೇರಿದ್ದ ಹೆಲಿಕಾಪ್ಟರ್ ಸೋಲುಖುಂಬುವಿನಿಂದ ಕಾಠ್ಮಂಡುವಿಗೆ ತೆರಳುತ್ತಿತ್ತು ಮತ್ತು ಬೆಳಗ್ಗೆ ಸುಮಾರು 10 ಗಂಟೆಗೆ ಕಂಟ್ರೋಲ್ ಟವರ್‌ನೊಂದಿಗೆ ಸಂಪರ್ಕ ಕಡಿತಗೊಂಡಿದೆ" ಎಂದು...
ದಿನೇಶ್ ಗೋಪೆ ಮೇಲೆ ₹30 ಲಕ್ಷ ನಗದು ಬಹುಮಾನ ಘೋಷಣೆ
ನೇಪಾಳದಲ್ಲಿ ಸಿಖ್ ವೇಷದಲ್ಲಿ ತಲೆಮರೆಸಿಕೊಂಡಿದ್ದ ದಿನೇಶ್
ಜಾರ್ಖಂಡ್‌ನಲ್ಲಿಯ ನಿಷೇಧಿತ ಮಾವೋವಾದಿ ಸಂಘಟನೆ ಪೀಪಲ್ಸ್ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ಎಫ್ಐ) ಮುಖ್ಯಸ್ಥ ದಿನೇಶ್ ಗೋಪೆ...
ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿ
ಇದೇ ಮೊದಲ ಬಾರಿಗೆ ಪ್ರಧಾನ ಸುತ್ತಿಗೇರಿದ ನೇಪಾಳ
ಎಸಿಸಿ ಪ್ರೀಮಿಯರ್ ಕಪ್‌ನ ಫೈನಲ್ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ನೇಪಾಳ, ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿಗೆ...