ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಜುಲೈ ತಿಂಗಳಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್...
ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕವಾಗಿದ್ದರೆ. ಇವರು ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್ 8ರಂದು ಇವರ ವರ್ಗವಾಗಿತ್ತು. ಪುನಃ ಒಂದು ವರ್ಷಕ್ಕೆ ಸರಿಯಾಗಿ...
ಶಿವಮೊಗ್ಗ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಶಿವಮೊಗ್ಗ ಜಿಲ್ಲಾ ಯುವ ಘಟಕ ನೇಮಿಸಿಯೆಂದು ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನವರು ಆದೇಶದ ಮೇರೆಗೆ,
ಶಿವಮೊಗ್ಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಎನ್.ಪೂಜಾರ್,...
ಸಾಗರ ತಾಲೂಕಿಗೆ ಕೆಎಎಸ್ ಅಧಿಕಾರಿ ವಿರೇಶ್ ಕುಮಾರ್ ಅವರನ್ನು ಸಾಗರ ಉಪವಿಭಾಗಾಧಿಕಾರಿಯಾಗಿ ಬುಧವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ವಿರೇಶ್ ಕುಮಾರ್ ಅವರು ದಾವಣಗೆರೆ ಸ್ಮಾರ್ಟ್ ಸಿಟಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸಾಗರ ಉಪವಿಭಾಗಾಧಿಕಾರಿಯಾಗಿದ್ದ...
ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ಗದಗ ವತಿಯಿಂದ ಬೆಂಗಳೂರು ದಸಾಪ ವಿಭಾಗೀಯ ಸಂಯೋಜಕರಾದ ಗಣಪತಿ ಚಲವಾದಿ ಅವರು ಸೂಚಿಸಿದಂತೆ ರಘು ಆರ್.ಮಲ್ಲಣ್ಣರ್ ಅವರನ್ನು ಶಿವಮೊಗ್ಗ ಜಿಲ್ಲಾ ದಸಾಪ ಘಟಕದ ಅಧ್ಯಕ್ಷರೆಂದು ನೇಮಕ...