ಧಾರವಾಡ | ಅಂಜಲಿ ಹತ್ಯೆ ಪ್ರಕರಣ; ಡಿಸಿಪಿ ಅಮಾನತು

ಕೆಲ ದಿನಗಳಲ್ಲೇ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಹತ್ಯೆ ಪ್ರಕರಣಗಳು ನಡೆದಿದ್ದು, ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ. ಈ ಹಿಂದೆ...

ನೇಹಾ ಹತ್ಯೆ ಪ್ರಕರಣ | ಕೆಎಫ್‍ಡಿ, ಪಿಎಫ್‍ಐ ಸಂಘಟನೆ ಜೊತೆ ಆರೋಪಿ ಸಂಪರ್ಕ ಇತ್ತೇ ಎಂಬುದು ತನಿಖೆಯಾಗಲಿ: ಆರ್.ಅಶೋಕ್

ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ...

ಜನಪ್ರಿಯ

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....

ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

Tag: ನೇಹಾ ಹತ್ಯೆ ಪ್ರಕರಣ