ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಕಳೆದ 40 ವರ್ಷಗಳಿಂದಲೂ ಅಲೆಮಾರಿಗಳಾದ ಹಂದಿಜೋಗಿ ಸಮುದಾಯದ ಮಂದಿ ತೀವ್ರ ನಿಕೃಷ್ಟ ಬದುಕು ನಡೆಸುತ್ತಿದ್ದರು. ಮಳೆಗಾಲ ಬಂದರೆ ತಗ್ಗು ಪ್ರದೇಶದ ಗುಡಿಸಲಿಗೆ ನೀರು ತುಂಬುತ್ತಿತ್ತು. ಈ ಬಗ್ಗೆ...
ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡ ಮರಗಳ್ಳರು, ನಗರದ ಪ್ರತಿಷ್ಠಿತ ಬಡಾವಣೆಯಲ್ಲಿದ್ದ ಶ್ರೀಗಂಧದ ಮರವನ್ನೇ ಕಳವುಗೈದಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ನ್ಯಾಯಾಂಗ ಬಡಾವಣೆಯ ಪಾರ್ಕ್‌ನಲ್ಲಿರುವ ಶ್ರೀಗಂಧದ ಮರವನ್ನು...
"ಲೋಕಾಯುಕ್ತ ಪೊಲೀಸ್ ಪ್ರಕರಣ ಸಂಖ್ಯೆ 16/2014ರ ಆರೋಪಿ ಹೆಚ್ ಡಿ ಕುಮಾರಸ್ವಾಮಿ ಅವರು ವಿಶೇಷ ತನಿಖಾ ದಳದ ಮುಖ್ಯಸ್ಥರಾದ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ, ವೈಯಕ್ತಿಕ ನಿಂದನೆ ಮಾಡಿ ಕರ್ತವ್ಯಕ್ಕೆ ಮತ್ತು ತನಿಖೆಗೆ...
ಅರಣ್ಯ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಈ ಒತ್ತುವರಿಯು ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷದ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಅರಣ್ಯ ಜಮೀನನ್ನು...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತಾಲೂಕು ಭಾರತಿಪುರದ ತುಂಗಾ ನದಿಯ ದಡದಲ್ಲಿರುವ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆಗಳ ಒಳಗೊಂಡಿರುವ ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ...