ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿ ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು...
ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟೀಕಿಸಿದರು.
ಬೆಂಗಳೂರಿನಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ...
ಸರ್ಕಾರದ ನೂರೆಂಟು ಹಳವಂಡಗಳನ್ನು, ಹಗರಣಗಳನ್ನು ಸದನದಲ್ಲಿ ಎದ್ದುನಿಂತು ಪ್ರಶ್ನಿಸಬೇಕಾದ ವಿರೋಧ ಪಕ್ಷಗಳು, ಪ್ರಶ್ನಿಸಲು ಬೇಕಾದ ನೈತಿಕತೆಯನ್ನೇ ಕಳೆದುಕೊಂಡಿವೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲಿ ಮುಳುಗೆದ್ದು, ಹೊಂದಾಣಿಕೆ ರಾಜಕಾರಣಕ್ಕೆ ಒಗ್ಗಿಹೋಗಿವೆ. ಪ್ರಶ್ನಿಸುವ ಬದಲಿಗೆ, ಕೇಸರಿ ಶಾಲು ಧರಿಸುವುದು,...
ಬರ ಪರಿಹಾರವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಹೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ...
ಕಪಟತನ, ಅಪ್ರಾಮಾಣಿಕತೆ, ಕ್ರೌರ್ಯ, ಹಿಂಸೆಯನ್ನು ಅನೈತಿಕ ಎಂದೂ; ಸತ್ಯ, ಪ್ರಾಮಾಣಿಕತೆ, ಕರುಣೆ ಹಾಗೂ ದಯೆಯನ್ನು ನೈತಿಕ ಎಂದೂ ಪ್ರಪಂಚದ ಬಹುತೇಕ ನಾಗರಿಕತೆಗಳು ಒಪ್ಪಿಕೊಂಡಿವೆ. ಆದರೆ ಕಾಲದಿಂದ ಕಾಲಕ್ಕೆ ಇವೆಲ್ಲ ನಿಜಕ್ಕೂ ಕಡಿಮೆ ಆಗುತ್ತಿವೆಯೇ?...