"ನೈರುತ್ಯ ರೈಲ್ವೆಯು ಸರಕು ಮತ್ತು ಪಾರ್ಸೆಲ್ ಸಾರಿಗೆ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಸರಕು ವಲಯದಲ್ಲಿ, ನೈರುತ್ಯ ರೈಲ್ವೆ ಏಪ್ರಿಲ್-2023 ರಿಂದ ಜನವರಿ-2024 ರವರೆಗೆ 40.96 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದೆ....
165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ...
ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ವಾರಾಂತ್ಯದ ತಾಣವಾದ ಜಗದ್ವಿಖ್ಯಾತ ಪ್ರವಾಸಿ ಸ್ಥಳ ನಂದಿ ಗಿರಿಧಾಮಕ್ಕೆ ಇನ್ನುಮುಂದೆ ಎಲೆಕ್ಟ್ರಿಕ್ ರೈಲಿನಲ್ಲಿ ಸಂಚರಿಸಬಹುದು. ಹೌದು, ಡಿಸೆಂಬರ್ 11ರಿಂದ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ...
ಬೆಂಗಳೂರು ವಿಭಾಗದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಬಸಂಪಲ್ಲಿ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದಲ್ಲಿ ಸುರಕ್ಷತಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಸಂಚಾರವನ್ನು ಡಿಸೆಂಬರ್, ಜನವರಿ...
ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ...