SIR ನೆಪದಲ್ಲಿ ‘ಭಾರತ ರತ್ನ’ ಅಮರ್ತ್ಯ ಸೇನ್‌ಗೆ ಚು. ಆಯೋಗದಿಂದ ಮತ್ತೆ ಅವಮಾನ: ಮೋದಿಯನ್ನು ಟೀಕಿಸಿದವರೇ ಗುರಿಯೇ?

ಈ ನೋಟಿಸ್ ಬಹುತೇಕವಾಗಿ ಮೋದಿ ಸರ್ಕಾರದ ವಿರುದ್ಧವಾಗಿ ಮಾತನಾಡಿದವರಿಗೆ ಅಥವಾ ಅಲ್ಪಸಂಖ್ಯಾತರಿಗೆಯೇ ಯಾಕೆ ಬಂದಿದೆ, ಪ್ರಧಾನಿ ಮೋದಿಯನ್ನು ಟೀಕಿಸಿದವರೇ ಚುನಾವಣಾ ಆಯೋಗದ ಗುರಿಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿವೆ. ಮತದಾರರ ಪಟ್ಟಿ ವಿಶೇಷ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದಾರೆ. "ಸೂಕ್ಷ್ಮತೆ ಇಲ್ಲದಿದ್ದರೆ, ಈ ಪ್ರಕ್ರಿಯೆಯಿಂದಾಗಿ ಬಡವರು ಮತ್ತು ಬಡತನದ ಅಂಚಿನಲ್ಲಿರುವ ದೊಡ್ಡ ವರ್ಗದ ಜನರನ್ನು...

ದೆಹಲಿ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಜೊತೆಯಾಗಿ ಸ್ಪರ್ಧಿಸಬೇಕಿತ್ತು: ಅಮರ್ತ್ಯ ಸೇನ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಯಾಗಿ ಸ್ಪರ್ಧಿಸಬೇಕಿತ್ತು. ಉಭಯ ಪಕ್ಷಗಳ ನಡುವೆ ಒಗ್ಗಟ್ಟು ಅತೀ ಮುಖ್ಯವಾಗಿತ್ತು. ಬಹುತೇಕ ಭಾರತೀಯರಿಗೆ ಹಿಂದೂ ರಾಷ್ಟ್ರ ಬೇಕಾಗಿಲ್ಲ ಎಂದು ನೊಬೆಲ್...

ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದನ್ನು ಲೋಕಸಭಾ ಚುನಾವಣೆ ಸ್ಪಷ್ಟಪಡಿಸಿದೆ: ನೊಬೆಲ್ ವಿಜೇತ ಅಮರ್ತ್ಯ ಸೇನ್

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದ ನೊಬೆಲ್ ಪ್ರಶಸ್ತಿ ಪುರಸ್ಕೃತ, ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್, "ಲೋಕಸಭೆ ಚುನಾವಣೆ ಫಲಿತಾಂಶವು ಭಾರತ ಹಿಂದೂ ರಾಷ್ಟ್ರವಲ್ಲ ಎಂಬುವುದನ್ನು ಸ್ಪಷ್ಟಪಡಿಸಿದೆ" ಎಂದು ಹೇಳಿದ್ದಾರೆ. ಯುಎಸ್‌ನಿಂದ ಹಿಂದಿರುಗಿದ ಬಳಿಕ ಮಾಧ್ಯಮಗಳನ್ನು...

ಜನಪ್ರಿಯ

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

Tag: ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್