ಮುಂಡಗೋಡ | ಆಸ್ತಿ ನೋಂದಣಿ ದರ ಪರಿಷ್ಕರಣೆಗೆ ಪ್ರಸ್ತಾವನೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ

ಮುಂಡಗೋಡ ತಾಲೂಕಿನಲ್ಲಿ ಜಮೀನು, ನಿವೇಶನ ಹಾಗೂ ಕಟ್ಟಡಗಳ ನೋಂದಣಿಗೆ ಸಂಬಂಧಿಸಿದ ಮಾರ್ಗಸೂಚಿ ಮಾರುಕಟ್ಟೆ ಮೌಲ್ಯಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಆಸ್ತಿ ಮಾಲೀಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ತಾಲೂಕು...

ನೋಂದಣಿ ಇಲಾಖೆಗೆ 2,400 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ: ಸಿಎಂ ಸಿದ್ದರಾಮಯ್ಯ

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು 2,400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ...

ನೋಂದಣಿ ಇಲಾಖೆಯ ಗೈಡ್‌ಲೈನ್ಸ್‌ ವ್ಯಾಲ್ಯೂ ರಿವೈಸ್ ಮಾಡುತ್ತೇವೆ: ಸಚಿವ ಕೃಷ್ಣ ಭೈರೇಗೌಡ

ಮಾರ್ಕೆಟ್ ವ್ಯಾಲ್ಯೂಗೆ ತಕ್ಕಂತೆ ಗೈಡ್‌ಲೈನ್ಸ್‌ ವ್ಯಾಲ್ಯೂ ಬದಲಾವಣೆ 'ಬದಲಾವಣೆಯಿಂದ ಜಮೀನು ಅಕ್ರಮಗಳನ್ನು ತಡೆಯಬಹುದು' ನೋಂದಣಿ ಇಲಾಖೆಯ ಗೈಡ್‌ಲೈನ್ಸ್‌ ವ್ಯಾಲ್ಯೂ 2018 ರಿಂದ ಇದುವರೆಗೆ ರಿವೈಸ್ ಆಗಿಲ್ಲ. ಇದರಿಂದ ರೈತರಿಗೂ ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ....

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ನೋಂದಣಿ ಇಲಾಖೆ