ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace Bond) ಮತ್ತು ಶ್ಯೂರಿಟಿ ನೀಡುವಂತೆ ದೆಹಲಿ ಪೋಲೀಸರು ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA)...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ 'ಲೆಹರಾ ದೋ ತಿರಂಗಾ' (ತಿರಂಗಾ ಮಾರ್ಚ್) ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ತಡೆ...
ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ನೀಡಿದ್ದ ನೋಟಿಸ್ಗೆ ಉತ್ತರಿಸಲು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) 20 ಬಂಡಾಯ ಸಂಸದರು ಮತ್ತೆ 15 ದಿನಗಳ ಕಾಲಾವಕಾಶ ಕೋರಿದ್ದಾರೆ.
ಟಿಎಂಸಿ ತೊರೆದು...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ ಆಯುಕ್ತರ ಸಹಮತವಿಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ...
ಮುಸ್ಲಿಂ ಪರ್ಸನಲ್ ಲಾ (ಶರಿಯತ್) ಅಡಿಯಲ್ಲಿ ಮಹಿಳೆಯರಿಗೆ ಆಸ್ತಿ ಹಕ್ಕು ಮತ್ತು ಉತ್ತರಾಧಿಕಾರದಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ...