ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್...
ಕಸೂತಿ ಕಾರ್ಮಿಕರೊಬ್ಬರ ದಾಖಲೆಗಳನ್ನು ಬಳಸಿಕೊಂಡು ವಂಚಕರು ನಕಲಿ ರಫ್ತು ಘಟಕವನ್ನು ಸ್ಥಾಪಿಸಿಕೊಂಡಿದ್ದಾರೆ. ರಫ್ತು ಘಟಕದ ಹೆಸರಿನಲ್ಲಿ ಕಾರ್ಮಿಕನಿಗೆ 232 ಕೋಟಿ ರೂ.ಗಳ ವಹಿವಾಟಿಗೆ ತೆರಿಗೆ ನೋಟಿಸ್ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರ...
ಆ್ಯಪ್ ಆಧಾರಿತ 500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ಹಾಸ್ಯನಟಿ ಭಾರತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾಗೆ ದೆಹಲಿ ಪೊಲೀಸರು...
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಗುರುವಾರ ಇನ್ನೂ ಕೆಲವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿರುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಜತೆಗೆ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಹಲವು ವಾಹನ ಮಾಲೀಕರು ಸುತ್ತಾಡುತ್ತಿದ್ದಾರೆ. ಇದೀಗ, ಅವರಿಗೆ...