ಆಹಾರ ಭದ್ರತೆ ಯೋಜನೆಯಡಿ ಕೇಂದ್ರ ಸರ್ಕಾರ 5 ಕೆ.ಜಿ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು ಅಂಗಡಿ ಮಾಲೀಕರಿಗೆ ಪ್ರತಿ ತಿಂಗಳು 15ರಂದು ವಿತರಿಸುವುದು ವಿಳಂಬವಾಗುತ್ತಿದೆ ಎಂದು ಕರ್ನಾಟಕ...
ಬಳ್ಳಾರಿಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ(ಕೆಎಸ್‌ಡಬ್ಲ್ಯೂಸಿ) ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಸುಮಾರು 24,000 ಕ್ವಿಂಟಾಲ್ ಜೋಳ ಸೇವನೆಗೆ ಯೋಗ್ಯವಲ್ಲವೆಂದು ತಿಳಿದುಬಂದಿದೆ. ಹುಳು ಬಿದ್ದಿರುವ ಜೋಳವನ್ನು ಬಳ್ಳಾರಿ ಜಿಲ್ಲೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ ಎಲ್ಲ ದಿನಗಳು ಬೆಳಗ್ಗೆ 7ರಿಂದ ಮದ್ಯಾಹ್ನ 12ರವರೆಗೆ ಹಾಗೂ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಗರ ಆಹಾರ ಇಲಾಖೆ ಮತ್ತು ಆಹಾರ ಗೋದಾಮಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಆಹಾರ ಕಛೇರಿ ಮುಂದೆ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಧರಣಿ ನಡೆಸಿದ್ದು, ಕ್ರಮಕ್ಕೆ...
ನ್ಯಾಯಬೆಲೆ ಅಂಗಡಿಗಳನ್ನು ತಿಂಗಳಪೂರ್ತಿ ತೆಗೆಯಬೇಕು. ಬೆರಳಚ್ಚಿಗಾಗಿ 10 ರೂ. ವಸೂಲಿ ಮಾಡುತ್ತಿರುವ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಒತ್ತಾಯಿಸಿದೆ.
ರಾಯಚೂರಿನಲ್ಲಿ...