ಸುಪ್ರೀಂ ಕೋರ್ಟ್‌ನ ಹಾಲಿ 33 ನ್ಯಾಯಮೂರ್ತಿಗಳ ಪೈಕಿ 21 ನ್ಯಾಯಮೂರ್ತಿಗಳು ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಈ ವಿವರಗಳನ್ನು ಸುಪ್ರೀಂ ಕೋರ್ಟ್ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಭ್ರಷ್ಟಾಚಾರದ ವಿವಾದದ...
ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ.
ಮಾರ್ಚ್ 3ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ...