ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೌಟುಂಬಿಕ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪರ್ಯಾಯ ವಿವಾದ ಪರಿಹಾರ (ADR) ಮಾರ್ಗವಾದ ‘ಮಧ್ಯಸ್ಥಿಕೆ’ ಪ್ರಕ್ರಿಯೆಯನ್ನು ವ್ಯಾಪಕವಾಗಿ ಬಳಸಿಕೊಳ್ಳಬೇಕೆಂದು...

ಶಬರಿಮಲೆ ಪ್ರವೇಶ | ಮಾಸಿಕ ಮೂರು ದಿನ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸಲ್ಲದು: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ಮುಟ್ಟಾದ ಮಹಿಳೆಯರನ್ನು ಅಶುದ್ಧರು ಎಂದು ಪರಿಗಣಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ವಿ ನಾಗರತ್ನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಮಹಿಳೆಯರನ್ನು ಒಂದು ತಿಂಗಳಲ್ಲಿ ಮೂರು ದಿನಗಳವರೆಗೆ ಅಸ್ಪೃಶ್ಯರು ಎಂದು ಪರಿಗಣಿಸುವುದು ಮತ್ತು ನಾಲ್ಕನೇ...

ಸಂವಿಧಾನಕ್ಕೆ ಬದ್ಧರಾಗಿ ರಾಜ್ಯಪಾಲರು ಕಾರ್ಯನಿರ್ವಹಿಸಬೇಕು: ಸುಪ್ರೀಂ ಕೋರ್ಟ್ ನ್ಯಾ. ನಾಗರತ್ನ

“ರಾಜ್ಯಪಾಲ ಹುದ್ದೆ ಗಂಭೀರ ಸಾಂವಿಧಾನಿಕ ಹುದ್ದೆಯಾಗಿದೆ. ರಾಜ್ಯಪಾಲರು ಏನು ಮಾಡಬೇಕು, ಏನು ಮಾಡಬಾರದು ಎಂದು ಹೇಳಿಸಿಕೊಳ್ಳುವ ಬದಲಾಗಿ ಸಂವಿಧಾನದ ಪ್ರಕಾರ ಕಾರ್ಯನಿರ್ವಹಿಸಬೇಕು. ಅಲ್ಲದೇ, ಇದನ್ನ ಅವರಿಗೆ ಹೇಳುವುದು ಸಾಕಷ್ಟು ಮುಜುಗರದ ಸಂಗತಿ. ಈಗ...

ಬಿಲ್ಕಿಸ್ ಪ್ರಕರಣ । ಕೆಟ್ಟ ಕಾಲದಲ್ಲಿ ನ್ಯಾಯ ಗೆಲ್ಲಿಸಿದ ನ್ಯಾಯಮೂರ್ತಿ ನಾಗರತ್ನ

ಸುಪ್ರೀಂ ಕೋರ್ಟಿನ ಉನ್ನತ ಸ್ಥಾನವನ್ನು ಅಲಂಕರಿಸಿರುವ ನಾಗರತ್ನ ಅವರು, ಆ ಸ್ಥಾನಕ್ಕೆ ಘನತೆ ತರುವಂತಹ ದಿಟ್ಟ ನಿಲುವು ಪ್ರದರ್ಶಿಸುವ, ಗಟ್ಟಿ ಸಂದೇಶ ರವಾನಿಸುವ ಮೂಲಕ ದೇಶದ ಜನತೆಯ ಮನ ಗೆದ್ದಿದ್ದಾರೆ. ಅದರಲ್ಲೂ ಬಿಲ್ಕಿಸ್...

ಜನಪ್ರಿಯ

ಅಕ್ವಾನ್ ಚಂಡಮಾರುತ: ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ...

ಎಡಪಕ್ಷಗಳ ಒತ್ತಡಕ್ಕೆ ಕಡೆಗೂ ಮಣಿದ ಕೇರಳ ಸರ್ಕಾರ- ಆರೆಸ್ಸೆಸ್ ಕಾರ್ಯಸೂಚಿಯ ಕ್ವಿಜ್ ರದ್ದು

ಶಾಲೆಗಳಲ್ಲಿ ‘ಸಂಘ ಪರಿವಾರದ ಅಜೆಂಡಾ’ ಜಾರಿಗೊಳಿಸಲಾಗುತ್ತಿದೆ ಎಂಬ ಎಡಪಕ್ಷಗಳ ತೀವ್ರ ವಾಗ್ದಾಳಿಗೆ...

ಚಿಕ್ಕಮಗಳೂರು | ಕಾಡಾನೆ ದಾಳಿ ಮತ್ತೊಂದು ಸಾವು: ಕಾಡಾನೆ ಸ್ಥಳಾಂತರಿಸಿದರೆ ತೀವ್ರ ಹೋರಾಟ; SDPI ಎಚ್ಚರಿಕೆ

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷ್ಣಮೂರ್ತಿ ಎಂಬವರು ಮೃತಪಟ್ಟಿರುವ...

‘ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ’: ಉದ್ಯಮಗಳಿಗೆ ಸಿಎಂ ಒಮರ್ ಅಬ್ದುಲ್ಲಾ ಎಚ್ಚರಿಕೆ!

ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲೇಬೇಕು...

Tag: ನ್ಯಾಯಮೂರ್ತಿ ನಾಗರತ್ನ