ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ ನಕ್ಸಲ್’ಅಥವಾ ದೇಶವಿರೋಧಿಗಳೆಂದು ಕರೆದು ಅವರ ಧ್ವನಿಯನ್ನು ಅಡಗಿಸಲು ಯತ್ನಿಸಲಾಗುತ್ತದೆ. ಆದರೆ ಇಂತಹ ಟೀಕೆಗಳಿಗೆ ಕಿವಿಗೊಡದೆ, ತಮ್ಮ ಪರಿಸರ ಕಾಳಜಿಯ ಹೋರಾಟವನ್ನು...
ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು, ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲಾಧಿಕಾರಿ (ಡಿಎಂ) ಮೇಧಾ ರೂಪಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನ ಲೈವ್‌ಸ್ಟ್ರೀಮ್...
ಭಾರತದಲ್ಲಿ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಅವಕಾಶಗಳು ನಿರಂತರವಾಗಿ ಕುಗ್ಗುತ್ತಿವೆ. ತಮ್ಮ ಮೂಲಭೂತ ಹಕ್ಕುಗಳಾದ ಪ್ರತಿಭಟನೆ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳು, ಹೋರಾಟಗಾರರು ಮತ್ತು ಸಾಮಾನ್ಯ ನಾಗರಿಕರನ್ನು ಅಪರಾಧಿಗಳಂತೆ ಬಿಂಬಿಸಲಾಗುತ್ತಿದೆ ಎಂದು...
ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿಗಳು ಯಾವಾಗಲೂ ನಿಷ್ಪಕ್ಷಪಾತವಾಗಿರಬೇಕು. ಇದು ಬಹಳ ಮುಖ್ಯ ಕೂಡ. ನಿಷ್ಪಕ್ಷಪಾತವಾಗಿರಬೇಕು ಅನ್ನೋದು ಕೇವಲ ಕಾನೂನು ಪುಸ್ತಕದಲ್ಲಿ ಬರೆದಿಡುವುದಕ್ಕೆ ಮಾತ್ರ ಇರುವುದಲ್ಲ. ಯಾವುದೇ ರಾಜಕೀಯ ಪಕ್ಷ, ಯಾವುದೇ ನಾಯಕ...
ಸಂವಿಧಾನಕ್ಕಿಂತ ಸಿದ್ಧಾಂತವೇ ಮಿಗಿಲು ಎಂಬಂತೆ ವರ್ತಿಸಿದರೂ ನ್ಯಾಯಮೂರ್ತಿಗಳಿಗೆ ಪದೋನ್ನತಿ ಸಿಗುತ್ತದೆ. ನಿವೃತ್ತಿ ನಂತರ ಯಾವುದೋ ಒಂದು ಹುದ್ದೆ ಕಟ್ಟಿಟ್ಟ ಬುತ್ತಿ ಎಂಬುದೂ ಖಚಿತವಾಗುತ್ತಲಿದೆ. ತಟಸ್ಥವಾಗಿರಬೇಕಾದ ನ್ಯಾಯಾಲಯಗಳು ಒಂದು ನಿರ್ದಿಷ್ಟ ಸಿದ್ಧಾಂತದ ಪ್ರಯೋಗಶಾಲೆಗಳಾಗುತ್ತಿವೆ ಎಂಬುದು...