ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕರ್ನಾಟಕ ನ್ಯಾಯವಾದಿಗಳ ಸಂರಕ್ಷಣಾ-2023 ಪ್ರಸ್ತಾವನೆಯನ್ನು ಅನುಮೋದಿಸಬೇಕು. ನ್ಯಾಯವಾದಿಗಳ ಸಂರಕ್ಷಣಾ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ವಕೀಲರ ಸಂಘವು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲರ...