ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ನಿನ್ನೆ ಭಾನುವಾರ ಆಗಿರುವ ಕಾರಣ ಪೊಲಿಸರು ಸೂರಜ್ ರೇವಣ್ಣ ಅವರನ್ನು ಬೆಂಗಳೂರಿನ...
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಅಶ್ಲೀಲ ವಿಡಿಯೋಗಳಿರುವ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಸೋಮವಾರ ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶುಕ್ರವಾರ ಅವರನ್ನು...
ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ಬಂಧನವನ್ನು ದೆಹಲಿಯ ನ್ಯಾಯಾಲಯವು ಮಂಗಳವಾರ ಎಪ್ರಿಲ್ 23 ರವರೆಗೆ ವಿಸ್ತರಿಸಿದೆ.
ತನಿಖಾ ಸಂಸ್ಥೆಯು 14...
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವಿನ್ಯೂ ಕೋರ್ಟ್ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇ.ಡಿ ಕಸ್ಟಡಿ ಅವಧಿ...