ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ...
ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ ನ್ಯಾಯಾಧೀಶ ಜೈಶಂಕರ್ ಅವರು ತಿಳಿಸಿದರು.
ಅವರು ಸೋಮವಾರ ಜನತಾ ನ್ಯಾಯಾಲಯ...
ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ...
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ನೀಡುವ ವಿವಾದಾತ್ಮಕ ಹೇಳಿಕೆಗಳಿಗಾಗಿ, ಅವರನ್ನು ಹುದ್ದೆಯಿಂದ ವಜಾ ಮಾಡುವ ಮಹಾಭಿಯೋಗ ಪ್ರಕ್ರಿಯೆಯನ್ನು ಮುಂದುವರೆಸಲು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್ಕ್ಲೂಸಿವ್ ಅಲೈಯನ್ಸ್ (INDIA)ನ ಒಕ್ಕೂಟವು...
ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.
ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು....