ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಕೀಲರ ಸಂಘದ ಕಚೇರಿಯಲ್ಲಿ, ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಬುಧವಾರ ಆಯೋಜಿಸಲಾಯಿತು.
ಕಳೆದ ಮೂರು ವರ್ಷದ ಹಿಂದೆ ಬೆಂಗಳೂರಿನಿಂದ ಸಕಲೇಶಪುರಕ್ಕೆ ವರ್ಗಾವಣೆಗೊಂಡಿದ್ದ,...
ವೃದ್ಧ ದಂಪತಿಗಳ ವಿರುದ್ಧ ಅವರ ಸೊಸೆ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ನ್ಯಾಯಾಧೀಶರು ರಸ್ತೆಯಲ್ಲೇ ಆಲಿಸಿ, ರದ್ದುಗೊಳಿಸಿದ್ದಾರೆ. ವೃದ್ಧ ದಂಪತಿಗಳು ಅನಾರೋಗ್ಯ ಕಾರಣದಿಂದ ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಿ ಬರಲಾಗದ ಸ್ಥಿತಿಯನ್ನು ಕಂಡು ನ್ಯಾಯಾಧೀಶರೇ...
2018-22ರಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ದುರ್ಬಲ ಸಮುದಾಯಗಳ ನ್ಯಾಯಾಧೀಶರ ಪ್ರಾತಿನಿಧ್ಯದ ಕುರಿತ ಪ್ರಶ್ನೆಯೊಂದಕ್ಕೆ ಕಾನೂನು ಸಚಿವಾಲಯ ಉತ್ತರಿಸಿದೆ. ಸರ್ಕಾರ ನೀಡಿದ ಮಾಹಿತಿಯಿಂದ ಹೈಕೋರ್ಟ್‌ಗಳಲ್ಲಿ...
ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ಬಹುಜನ ಸಮಾಜ ಪಕ್ಷ ರಾಜ್ಯ ಘಟಕದಿಂದ ಸರ್ಕಾರಕ್ಕೆ ಒತ್ತಾಯಿಸಿದರು.
ಹಾಸನ ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಹುಜನ ಸಮಾಜ...
ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣದ ಸಂಪೂರ್ಣ ದಾಖಲೆಗಳ ಸಮೇತ ಈದಿನ.ಕಾಮ್ 2024ರ ಸೆಪ್ಟೆಂಬರ್ 16ರಂದು ತನಿಖಾ ವರದಿಯನ್ನು ಪ್ರಕಟಿಸಿತ್ತು. ಇದೀಗ ಲೋಕಾಯುಕ್ತ...