ಉತ್ತರಪ್ರದೇಶದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ನ್ಯಾಯಾಧೀಶೆಯ ನಿಗೂಢ ಸಾವು ಸಂಬಂಧಿಸಿ ಕುಟುಂಬದವರು ಪೊಲೀಸರ ನಿರ್ಲಕ್ಷ್ಯವನ್ನು ಪ್ರಶ್ನಿಸಿದ್ದಾರೆ.
ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿ ನ್ಯಾಯಾಧೀಶೆಯ ನಿಗೂಢ ಸಾವು ಸಂಬಂಧಿಸಿ ಪೊಲೀಸರು ತನಿಖೆಯಲ್ಲಿ ಅಲಕ್ಷ್ಯವಹಿಸಿದ ಆರೋಪ ಎದುರಿಸುತ್ತಿದ್ದಾರೆ....