5, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ‘ಬೋರ್ಡ್ ಪರೀಕ್ಷೆ’ ಎಂದು ಕರೆಯಲಾಗುವುದಿಲ್ಲ: ಹೈಕೋರ್ಟ್‌

ಮಕ್ಕಳ ಪರೀಕ್ಷೆಯ ಮೌಲ್ಯಮಾಪನವು ನಪಾಸು ಮಾಡದೇ ಇರುವ ಕಾರ್ಯವಿಧಾನದಲ್ಲಿ ನಡೆಯುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ)ಯಿಂದ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗಿದೆ ಎಂಬ ಕಾರಣಕ್ಕೆ 5, 8 ಮತ್ತು 9ನೇ...

ದತ್ತು ಮಗು ಪ್ರಕರಣ | ಸೋನು ಶ್ರೀನಿವಾಸ್ ಗೌಡ 4 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ

ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಅವರ ಬಂಧನವಾಗಿದೆ. ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಸೋನು ಗೌಡ ಅವರನ್ನು...

ಬಿಟ್ ಕಾಯಿನ್ ಪ್ರಕರಣ | ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಫೆ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ಸ್​ಪೆಕ್ಟರ್ ಪ್ರಶಾಂತ್ ಬಾಬು, ಸೈಬರ್ ಎಕ್ಸ್​ಪರ್ಟ್ ಸಂತೋಷ್ ಬಂಧಿತರು. ಬಿಟ್‌ ಕಾಯಿನ್...

ಇನ್ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್‌ ಬಾಯಿಗೆ ಬೀಗ ಜಡಿದ ನ್ಯಾಯಾಲಯ

ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಮಂಜೂರು...

ಗ್ಯಾರಂಟಿಗೆ ಸಮಿತಿ ನೇಮಕ: ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವೆ: ವಿಜಯೇಂದ್ರ

"ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಲು ಆದೇಶ ಹೊರಡಿಸಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಎಂಬಿತ್ಯಾದಿ ಹುದ್ದೆ ಸೃಷ್ಟಿಸಿ ಅವರಿಗೆ ಕ್ಯಾಬಿನೆಟ್ ದರ್ಜೆಯ, ರಾಜ್ಯ ದರ್ಜೆಯ ಸ್ಥಾನಮಾನ ನೀಡುವ ಭರವಸೆ...

ಜನಪ್ರಿಯ

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

Tag: ನ್ಯಾಯಾಲಯ