ನ್ಯಾಯಾಲಯ ಏನೇ ತೀರ್ಪು ಕೊಟ್ಟರು, ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ. ನಾವೆಲ್ಲರು ಸಹ ಸಿಎಂ ಜೊತೆ ಇರುತ್ತೇವೆ. 29ರ ನಂತರದ ಬೆಳವಣಿಗೆ ಬಗ್ಗೆ ನೋಡೋಣ. ಕೋರ್ಟ್ ತೀರ್ಪು ಏನು ಬರುತ್ತದೆ ಎಂಬುದರ ಮೇಲೆ...
ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ...
ನಟ ದರ್ಶನ್ ವಿವಾದದ ನಡುವೆ ಇದೀಗ ಸ್ಯಾಂಡಲ್ವುಡ್ನ ಮತ್ತೋಬ್ಬ ನಟ ದುನಿಯಾ ವಿಜಯ್ ಅವರ ವಿವಾದವೊಂದು ಮುನ್ನೆಲೆಗೆ ಬಂದಿದೆ. ವಿಚ್ಛೇದನ ಕೋರಿ ನಟ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನಟ ವಿಜಯ್ ತಮ್ಮ ಪತ್ನಿ...
ನ್ಯಾಯ ಸಿಗದೆ ಇದ್ದಿದ್ದಕ್ಕೆ ನೊಂದ ಯುವಕನೊಬ್ಬ ಕೋರ್ಟ್ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಮಲ್ಲಿಕಾರ್ಜುನ (34) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕಡೂರು ತಾಲೂಕಿನ ದೇವರಕಾರೇಹಳ್ಳಿಯ...
ನ್ಯಾಯಾಲಯ ನೀಡಿದ ಆದೇಶವನ್ನು ಗೌರವಿಸದೆ, ಆರೋಪಿಗೆ ನೀಡಲಾದ ಜಾಮೀನಿನ ಪ್ರತಿ ಹರಿದು, ನ್ಯಾಯಧೀಶರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯದ ಸಹಾನುಭೂತಿ ಇಲ್ಲ. ಇನ್ಸ್‌ಪೆಕ್ಟರ್...