ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದೆ. ಕೇಂದ್ರ ಸರ್ಕಾರದ ಧೋರಣೆಯಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ‘ಇಂಡಿಯಾ’ ಮೈತ್ರಿಕೂಟ...
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, 'ಭಾರತ' ಬಣಕ್ಕೆ ಈ ಗೆಲುವು...
ಸಂವಿಧಾನದ 370 ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪನ್ನು "ದುಃಖದಾಯಕ ಮತ್ತು ದುರದೃಷ್ಟಕರ" ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ)...