ನ್ಯೂಜಿಲೆಂಡ್‌ನ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. ಪುಣೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನವಾದ ಇಂದು 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ...
ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿದೆ.
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 32...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್ ತಂಡ 1988ರ ರ ನಂತರ ಮೊದಲ...
ಇಂಡಿಯಾ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ಟೆಸ್ಟ್ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಕ್ರಿಕೆಟ್ ನಡೆಯುತ್ತಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 462 ರನ್‌ಗಳಿಸಿ, ಆಲ್‌ಔಟ್ ಆಗಿದೆ....
ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್ ಟಿಮ್ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3...