ನ್ಯೂಯಾರ್ಕ್ | ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿ ನಾಲ್ವರ ಸಾವು

ನ್ಯೂಯಾರ್ಕ್ ನಗರದ ಕಚೇರಿ ಗೋಪುರದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ಕರ್ತವ್ಯ ನಿರತ ನ್ಯೂಯಾರ್ಕ್ ನಗರದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಹತ್ಯೆಗೀಡಾದ ಅಧಿಕಾರಿ 36 ವರ್ಷದ...

ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ಜಯದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ 2024ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ತಂಡವು 4 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ...

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ: ಉಗ್ರರಿಂದ ದಾಳಿ ಬೆದರಿಕೆ, ನ್ಯೂಯಾರ್ಕ್‌ನಲ್ಲಿ ಭದ್ರತೆ ಹೆಚ್ಚಳ

ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಉಗ್ರರಿಂದ ಒಂಟಿ ತೋಳ (ಒಬ್ಬ ದಾಳಿಕೋರ) ಮಾದರಿ ದಾಳಿಯ ಬೆದರಿಕೆಯನ್ನು ಹಾಕಲಾಗಿದ್ದು ನ್ಯೂಯಾರ್ಕ್ ಭದ್ರತೆಯನ್ನು ಹೆಚ್ಚಿಸಲಿದೆ. ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತೆಯನ್ನು...

ನಡುರಸ್ತೆಯಲ್ಲಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ವಿಕೃತ ಕಾಮುಕ

ಮುಖಕ್ಕೆ ಮುಸುಕು ಹಾಕಿದ್ದ ವಿಕೃತ ಕಾಮುಕನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ಕಾರುಗಳ ಹಿಂದೆಕ್ಕೆ ಎಳೆದೊಯ್ದು ರಸ್ತೆಯಲ್ಲಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ...

ನ್ಯೂಯಾರ್ಕ್‌ | 4.8 ತೀವ್ರತೆಯ ಭೂಕಂಪನದ ವೇಳೆ ಅಲುಗಾಡಿದ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಪ್ರತಿಮೆ!

ಶುಕ್ರವಾರ(ಏ.5)ರ ಬೆಳಗ್ಗೆ ನ್ಯೂಜೆರ್ಸಿಯಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ವೇಳೆ 'ಸ್ಟ್ಯಾಚ್ಯೂ ಆಫ್ ಲಿಬರ್ಟಿ' ಪ್ರತಿಮೆಯು ಕಂಪಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಭೂಕಂಪನದ ಕೇಂದ್ರ ಬಿಂದುವು ನ್ಯೂಜೆರ್ಸಿಯ ಕ್ಯಾಲಿಫೋನ್ ಆಗಿತ್ತು. ಬೆಳಿಗ್ಗೆ 10:23ರ ಸುಮಾರಿಗೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ನ್ಯೂಯಾರ್ಕ್‌

Download Eedina App Android / iOS

X