ಆನ್‌ಲೈನ್ ವೆಬ್‌ಸೈಟ್ 'ನ್ಯೂಸ್‌ಕ್ಲಿಕ್' ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಇದೇ ಸಂದರ್ಭದಲ್ಲಿ ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರು, ಪರಿಶೀಲನೆಗಾಗಿ ವಶಪಡಿಸಿಕೊಳ್ಳಲಾಗಿರುವ...
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ, ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2 ರವರೆಗೆ ದೆಹಲಿ ಪೊಲೀಸ್...
ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ) ಅಡಿ ಬಂಧಿಸಿ ಪೊಲೀಸ್ ವಶಕ್ಕೆ ನೀಡಿರುವ ಕ್ರಮವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿರುವುದರಿಂದ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್...
ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನ್ಯೂಸ್ ಕ್ಲಿಕ್’ಆನ್‌ಲೈನ್ ಪೋರ್ಟಲ್ ಸಂಸ್ಥೆಯ ವಿರುದ್ಧ ದಾಖಲಿಸಿಕೊಳ್ಳಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು, ಸಂಜೆಯ ವೇಳೆಗೆ ಸಂಸ್ಥಾಪಕ ಮತ್ತು...