ಮೊಬೈಲ್, ಲ್ಯಾಪ್‌ಟಾಪ್‌ಗಳ ವಶಪಡಿಸಿಕೊಳ್ಳುವ ಕುರಿತು ಹೊಸ ಮಾರ್ಗಸೂಚಿ ರಚಿಸಲು ಕೇಂದ್ರಕ್ಕೆ ಸುಪ್ರೀಂ ಗಡುವು

ಮಹತ್ವದ ಆದೇಶವೊಂದರಲ್ಲಿ, ಪೊಲೀಸರು ಮತ್ತು ಜಾರಿ ನಿರ್ದೇಶನಾಲಯದಂಥ ಸಂಸ್ಥೆಗಳು ವಿಚಾರಣೆ, ಬಂಧನ ಅಥವಾ ಯಾವುದೇ ಸಂಬಂಧಿತ ತನಿಖಾ ಸಂದರ್ಭದಲ್ಲಿ ಯಾವುದೇ ಆರೋಪಿಯ ಡಿಜಿಟಲ್ ಸಾಧನಗಳನ್ನು ಶೋಧಿಸಲು ಮತ್ತು ವಶಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ...

ಪತ್ರಕರ್ತರ ಮೇಲೆ ಪೊಲೀಸ್ ದಾಳಿ: ನ್ಯಾಯಾಂಗದ ತುರ್ತು ಹಸ್ತಕ್ಷೇಪ ಕೋರಿ 16 ಮಾಧ್ಯಮ ಸಂಸ್ಥೆಗಳಿಂದ ಸುಪ್ರೀಂ ಮುಖ್ಯ ನ್ಯಾ. ಚಂದ್ರಚೂಡ್‌ಗೆ ನೇರ ಪತ್ರ

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ ಸಮೂಹ ಮಾಧ್ಯಮಗಳ ದಮನಕ್ಕೆ ಸರ್ಕಾರವು ನಡೆಸಿರುವ ತನಿಖಾ ಏಜೆನ್ಸಿಗಳ ಸ್ವಚ್ಛಂದ ದುರ್ಬಳಕೆಯನ್ನು ಅಂತ್ಯಗೊಳಿಸಲು ಉನ್ನತ ನ್ಯಾಯಾಂಗ ಮಧ್ಯಪ್ರವೇಶ ಮಾಡುವಂತೆ ಹದಿನಾರು ಗಣ್ಯ ಪತ್ರಿಕಾ ಸಂಘ ಸಂಸ್ಥೆಗಳು ಸುಪ್ರೀಮ್...

ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

ಲೋಕಸಭಾ ಚುನಾವಣೆ ಹತ್ತಿರವಾದಂತೆ ಪತ್ರಕರ್ತರ ಮೇಲಿನ ದಾಳಿಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತ ಸದ್ಯ ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ 161ನೇ ಸ್ಥಾನದಲ್ಲಿದೆ. ಇದು ಭಾರತೀಯ...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮುಂಬೈ ನಿವಾಸದ ಮೇಲೆ ಪೊಲೀಸರ ದಾಳಿ

ದೆಹಲಿಯ ನ್ಯೂಸ್‌ಕ್ಲಿಕ್ ವೆಬ್‌ ಪೋರ್ಟಲ್‌ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಅವರ ಮುಂಬೈ ನಿವಾಸದಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.ತೀಸ್ತಾ ಸೆಟಲ್ವಾಡ್‌ ಅವರು ಟ್ರಿಕಾಂಟಿನೆಂಟಲ್ ಇನ್‌ಸ್ಟಿಟ್ಯೂಟ್ ಫಾರ್...

ಜನಪ್ರಿಯ

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಚಿಕ್ಕಬಳ್ಳಾಪುರದಲ್ಲಿ ಶೇ.72 ರಷ್ಟು ಶಾಂತಿಯುತ ಮತದಾನ; ಯಲಹಂಕದಲ್ಲಿ ಡಲ್, ಹೊಸಕೋಟೆಯಲ್ಲಿ ಬಹುತೇಕ ಫುಲ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಶೇ.72 ರಷ್ಟು ಮಂದಿ ಮತ ಚಲಾವಣೆ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

Tag: ನ್ಯೂಸ್ ಕ್ಲಿಕ್